ಸುದ್ದಿ

ಅನೈತಿಕ ಸಂಬಂಧಕ್ಕೆ ಮಗಳ ಹತ್ಯೆ: ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಅಕ್ರಮ ಸಂಬಂಧದ ಕಾರಣಕ್ಕೆ ಸ್ವಂತ ಮಗಳನ್ನೇ ಹತ್ಯೆ ಮಾಡಿ, ನಂತರ ಆಕೆಯ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದ ಆರೋಪಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.ಓರ್ವ ತಾಯಿ ತನ್ನ ಹೆತ್ತ […]

ಸುದ್ದಿ

ನಕಲಿ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ರಾಜ್ಯ ವಕೀಲರ ಪರಿಷತ್

ಬೆಂಗಳೂರು: ರಾಜ್ಯದಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಐವರು ನಕಲಿ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್‌ ಎಸ್‌ ಮಿಟ್ಟಲಕೋಡ ತಿಳಿಸಿದ್ದಾರೆ. ಬೆಂಗಳೂರಿನ ರಾಜ್ಯ […]

ಸುದ್ದಿ

ಬರೊಬ್ಬರಿ12 ಸಾವಿರ ಉದ್ಯೋಗಿಗಳ ಕಡಿತಕ್ಕೆ ಮುಂದಾದ ಐಟಿ ಸಂಸ್ಥೆ!

ನವದೆಹಲಿ: ದೇಶದ ಅತಿ ದೊಡ್ಡ ಐಟಿ ಸೇವಾ ಸಂಸ್ಥೆ ಟಾಟಾ ಕನ್ಸಲೆನ್ಸಿ ಸರ್ವೀಸಸ್ (TCS) ಮುಂದಿನ ಹಣಕಾಸು ವರ್ಷದ ವೇಳೆಗೆ ಬರೊಬ್ಬರಿ 12 ಸಾವಿರ ಮಂದಿ ಉದ್ಯೋಗಿಗಳನ್ನು ವಜಾ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. […]

ಸುದ್ದಿ

ಉತ್ತರ ಪ್ರದೇಶ: ಆಸ್ಪತ್ರೆ ಸಿಬ್ಬಂದಿಯಿಂದಲೇ ಮಹಿಳೆ ಮೇಲೆ ಅತ್ಯಾಚಾರ !

ಚಿಕಿತ್ಸೆ ಪಡೆಯುವ ಸಲುವಾಗಿ ಖಾಸಗಿ ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆ ಸಿಬ್ಬಂದಿಯನ್ನು […]

ಸುದ್ದಿ

ಕರ್ತವ್ಯಲೋಪ ಎಸಗಿದ ಇನ್‌ಸ್ಪೆಕ್ಟರ್ ಅಮಾನತು

ಮೈಸೂರು: ನಗರದಲ್ಲಿ ಮಾದಕ ವಸ್ತು ತಯಾರಿಕಾ ಘಟಕ ನಡೆಯುತ್ತಿದ್ದರು ಪತ್ತೆಹಚ್ಚಿ, ಕ್ರಮಜರುಗಿಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಎನ್.ಆರ್. ಠಾಣೆಯ ಇನ್‌ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾ‌ರ್ ಅವರನ್ನು ಅಮಾನತುಗೊಳಿಸಲಾಗಿದೆ. ಬನ್ನಿಮಂಟಪ ವರ್ತುಲ ರಸ್ತೆಗೆ ಹೊಂದಿಕೊಂಡಿರುವ […]

ಸುದ್ದಿ

ಮತಾಂತರವಾಗದೆ ನಡೆಯುವ ಅಂತರ್ ಧರ್ಮಿಯ ಮದುವೆ ಕಾನೂನುಬಾಹಿರ: ಹೈಕೋರ್ಟ್

ಮತಾಂತರವಾಗದೆ ನಡೆಯುವ ಅಂತರ್‌ ಧರ್ಮೀಯ ಮದುವೆಗಳು ಅಸಿಂಧು ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್ ಮತಾಂತರವಾಗದ ಅಂತರ್ ಧರ್ಮೀಯ ಜೋಡಿಗೆ ಮದುವೆ ಪ್ರಮಾಣ ಪತ್ರ ನೀಡುವ ಆರ್ಯ ಸಮಾಜ ಸಂಸ್ಥೆ ವಿರುದ್ಧ ತನಿಖೆಗೆ ಆದೇಶಿಸಿದೆ. ಬೇರೆ […]

ಸುದ್ದಿ

ಭ್ರಷ್ಟಾಚಾರ: ಇ.ಡಿ ಮಾಜಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ಕೋಟ್೯

ಬೆಂಗಳೂರು: 50 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮಾಜಿ ಅಧಿಕಾರಿ ಲಲಿತ್ ಬಜಾದ್ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ, 15 ಲಕ್ಷ ದಂಡ ವಿಧಿಸಿ ಸಿಬಿಐ ವಿಶೇಷ […]

ಸುದ್ದಿ

ಸಚಿವ ಕೆ.ಜೆ. ಜಾರ್ಜ್‌ ವಿರುದ್ಧ ಪಿಸಿಆ‌ರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಕೋಟ್೯ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡ‌ರ್ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿಯ ಮೂವರು ಶಾಸಕರು ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಬೆಸ್ಕಾಂ ಅಧ್ಯಕ್ಷರು ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ […]

ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ ಅವ್ಯವಹಾರ ಪ್ರಕರಣ: ವಿಚಾರಣೆ ಆದೇಶ ತಡೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ 2023-24ನೇ ಸಾಲಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ವಿಚಾರಣಾಧಿಕಾರಿ ನೇಮಿಸಿ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು […]

ಸುದ್ದಿ

ಧರ್ಮಸ್ಥಳ ಪ್ರಕರಣI ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಎಐಎಂಎಸ್ಎಸ್ ಸಂಘಟನೆಯಿಂದ ಸರ್ಕಾರಕ್ಕೆ ಪತ್ರ

‘ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದಿವೆ ಎನ್ನಲಾದ ನೂರಾರು ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಅಸಹಜ ಸಾವು, ಘೋರ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಕರಣಗಳು ಇಡೀ ದೇಶದ ಆತ್ಮಸಾಕ್ಷಿಯನ್ನು ಕಲಕಿವೆ. ಈ […]

ಸುದ್ದಿ

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ವಿಚ್ಛೇದನವಲ್ಲ: ಹೈಕೋರ್ಟ್

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ಮಾಡಿಕೊಂಡು ಸಹಿ ಮಾಡಿಕೊಂಡ ದಾಖಲೆಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಹಾಗೂ ಅಂತಹ ಒಪ್ಪಂದವನ್ನು ವಿಚ್ಛೇದನ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಪತ್ನಿ ತನ್ನಿಂದ […]

ಸುದ್ದಿ

ವಿದೇಶದಲ್ಲಿ ಹೃದಯಾಘಾತದಿಂದ ಕನ್ನಡಿಗ ಸಾವು: ಮೃತದೇಹ ತರಲು ನೆರವಾದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಅಮೇರಿಕಾದ ಗಯಾನದಲ್ಲಿ ಉದ್ಯೋಗದಲ್ಲಿದ್ದ ಕರ್ನಾಟಕದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರೂ.3.6 ಹಣಕಾಸಿನ ನೆರವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಮೃತವ್ಯಕ್ತಿಯನ್ನು ಪಿ.ಬಿ.ಗಿರೀಶ್ ಎಂದು ಗುರ್ತಿಸಲಾಗಿದೆ. ಇವರು […]

ಸುದ್ದಿ

ಕೊಲೆ ಪ್ರಕರಣ; ನಟ ದರ್ಶನ್ ಜಾಮೀನು ಆದೇಶ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನಟ […]

ಸುದ್ದಿ

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಕೇಸ್; ತಪ್ಪೊಪ್ಪಿಕೊಂಡ ಮೂವರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ನಗರದ ಕೆ.ಜಿ. ಹಳ್ಳಿ ಮತ್ತು ಡಿ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಮೂವರು ಅಪರಾಧಿಗಳಿಗೆ ನಗರದ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸೈಯದ್ ಇಕ್ರಾಮುದ್ದೀನ್ […]

ಸುದ್ದಿ

ನಾಗಸಂದ್ರ ಬಳಿ ಅನಧಿಕೃತ ಟೋಲ್ ಸಂಗ್ರಹ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದ ತುಮಕೂರು ರಸ್ತೆಯ ನಾಗಸಂದ್ರದ ಬಳಿಯ ಟೋಲ್ ಪ್ಲಾಜಾದಲ್ಲಿ ಅನಧಿಕೃತವಾಗಿ ಟೋಲ್ ಸಂಗ್ರಹಿಸಲಾಗುತ್ತಿರುವುದನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಹಾಗೂ ಭಾರತೀಯ […]

ಸುದ್ದಿ

ವಿಚ್ಛೇದನ ಪ್ರಕರಣ: ₹12 ಕೋಟಿ ರು.ಜೀವನಾಂಶ ಕೇಳಿದ ಮಹಿಳೆಗೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ಮದುವೆಯಾಗಿ ಒಂದುವರೆ ವರ್ಷದಲ್ಲೇ ವಿಚ್ಛೇದನ ಪಡೆದಿದ್ದ ಮಹಿಳೆ ಪತಿಯಿಂದ ₹12 ಕೋಟಿ ಹಣ, ಕಾರು,ಮನೆಯನ್ನು ಜೀವನಾಂಶವಾಗಿ ಕೇಳಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸಕ್ಕೆ ಸೇರುವಂತೆ ಸಲಹೆ ನೀಡಿದೆ. ಈ […]

ಸುದ್ದಿ

ಮಕ್ಕಳು ಉದ್ಯೋಗದಲ್ಲಿದ್ದರೂ ತಂದೆ ತನ್ನ ಮಕ್ಕಳಿಗೆ ನ್ಯಾಯಯುತವಾಗಿ ಆಸ್ತಿ ಹಂಚಿಕೆ ಮಾಡಬೇಕು: ಸುಪ್ರೀಂ

ನವದೆಹಲಿ: ಮಕ್ಕಳು ವಯಸ್ಕರಾಗಿದ್ದು ಶಿಕ್ಷಣದ ನಂತರ ಉದ್ಯೋಗ ಮಾಡುತ್ತಿದ್ದರೂ ತಂದೆ ತನ್ನ ಮಕ್ಕಳಿಗೆ ಕಡ್ಡಾಯವಾಗಿ ಸಮಾನ ಮತ್ರು ನ್ಯಾಯಯುತವಾಗಿ ಜೀವನಾಂಶದ ಹಂಚಕೆ ಮಾಡಬೇಕು ಸುಪ್ರೀಂಕೋರ್ಟ್ ಹೇಳಿದೆ. ಪತ್ನಿಯಿಂದ ಬೇರ್ಪಟ್ಟು 2 ದಶಕ ಕಳೆದಿರುವ ಹಿನ್ನೆಲೆಯಲ್ಲಿ […]

ಸುದ್ದಿ

ಪ್ರತಿ ಪೊಲೀಸ್ ಠಾಣೆಯ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ: ಹೈಕೋರ್ಟ್

ಪ್ರತಿ ಪೊಲೀಸ್‌ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್‌ ಜತೆಗೆ ಅಳವಡಿಕೆಯಾಗಿರಲೇಬೇಕು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್‌. ಅಹ್ಲುವಾಲಿಯಾ ಅವರಿದ್ದ […]

ಸುದ್ದಿ

₹ 1.25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ

ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಲಂಚದ ರೂಪದಲ್ಲಿ ₹1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋವಿಂದರಾಜಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಬಂಧಿತರು. […]

ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಫ್; ಇ.ಡಿ ಮೇಲ್ಮನವಿ ವಜಾ

ನವದೆಹಲಿ: ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ್ದ ಕರ್ನಾಟಕ […]

You cannot copy content of this page